Gruha Lakshmi Benefits : ಮಹಿಳೆಯರ ಖಾತೆಗೆ ಪ್ರತಿ ತಿಂಗಳು 3000 ರೂಪಾಯಿ? ಹೊಸ ಯೋಜನೆ ಬಗ್ಗೆ ಬಿಗ್ ಅಪ್‌ಡೇಟ್!

ರಾಜ್ಯ ಸರ್ಕಾರದ ಗೃಹಲಕ್ಷ್ಮಿ (Gruha Lakshmi) ಯೋಜನೆಯ ₹2000 ಹಣಕ್ಕಾಗಿ ಕಾಯುತ್ತಿರುವ ಕೋಟ್ಯಂತರ ಮಹಿಳೆಯರಿಗೆ ಇದೀಗ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮಿ ಹಣದ ಜೊತೆಗೆ ಪ್ರತಿ ತಿಂಗಳು ಇನ್ನೂ ₹1000 ದಿಂದ ₹10,000 ದವರೆಗೆ ಹೆಚ್ಚುವರಿಯಾಗಿ ದುಡಿಯುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆ ಯೋಜನೆಯೇ 'ಲಖ್‌ಪತಿ ದೀದಿ ಯೋಜನೆ'.
