PM Dhan Dhaanya: ರೈತರಿಗೆ ಗುಡ್ ನ್ಯೂಸ್! ಮೋದಿ ಸರ್ಕಾರದ ಪಿಎಂ ಧನ-ಧಾನ್ಯ ಕೃಷಿ ಯೋಜನೆ,1.7 ಕೋಟಿ ರೈತರಿಗೆ ಅನುಕೂಲ

ದೇಶದ ರೈತರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕೃಷಿ ಕ್ಷೇತ್ರವನ್ನು ಸಂಪೂರ್ಣವಾಗಿ ಬದಲಾಯಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಅದೇ ಪಿಎಂ ಧನ-ಧಾನ್ಯ ಕೃಷಿ ಯೋಜನೆ (PM Dhan Dhaanya Krishi Yojana).








